ಮದುವೆ ಸಮಾರಂಭದಲ್ಲಿ ಐದು ಅಭ್ಯರ್ಥಿಗಳ ಹೆಸರು ಘೋಷಿಸಿದ ಮಾಜಿ ಸಿಎಂ

ಕೊಪ್ಪಳ : ಮದುವೆ ಮನೆಯಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ಪ್ರಚಾರ ನಡೆಸಿದ್ದು, ಕೊಪ್ಪಳ ಜಿಲ್ಲೆಯ 5 ಅಭ್ಯರ್ಥಿಗಳ ಹೆಸರನ್ನ ಘೋಷಣೆ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಕೊಪ್ಪಳದ ವನಬಳ್ಳಾರಿ ಗ್ರಾಮದ ಕೊಪ್ಪಳ ಶಾಸಕ ರಾಘವೇಂದ್ರ[more...]