ಮರುಘಾ ಮಠಕ್ಕೆ ನೂತನ ಆಡಳಿತಧಿಕಾರಿ ನೇಮಕ ಮಾಡಿದ ಸರ್ಕಾರ

ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠದ ಟ್ರಸ್ಟ್‌ ಮತ್ತು ಶಿಕ್ಷಣ ಸಂಸ್ಥೆಗೆ ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್‌.ವಸ್ತ್ರದ್‌ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೊ ಕಾಯ್ದೆಯಡಿ[more...]