ವಿಕಲಚೇತನ ಪತ್ನಿಯ ಆಸೆಯಂತೆ ಎತ್ತಿಕೊಂಡು ಬಂದು ದೇವರ ದರ್ಶನ ಮಾಡಿಸಿದ ಪತಿ

ಎತ್ತಿಕೊಂಡು ಬಂದು ಪತ್ನಿಗೆ ದೇವಿಯ ದರ್ಶನ ಮಾಡಿಸಿದ ಪತಿ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಬೀಚೇನಹಳ್ಳಿ ಗ್ರಾಮದ ನಿವಾಸಿ ನಾಗರಾಜ್ ಎನ್ನುವವರು ತನ್ನ ಪತ್ನಿ ಗೌರಮ್ಮ ಅವರ ಆಸೆಯನ್ನು ಈಡೇರಿಸಿದ್ದಾರೆ. ವಿಕಲಚೇತನ ಪತ್ನಿಯ ಆಸೆಯಂತೆ[more...]