ವಿದ್ಯುತ್ ಖಾಸಗೀಕರಣ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ರೈತರಿಗೆ ಆತಂಕ ಬೇಡ : ತಹಶೀಲ್ದಾರ್ ಎನ್.ರಘುಮೂರ್ತಿ

ಚಳ್ಳಕೆರೆ : (challakere news ) ತಾಲೂಕಿನಲ್ಲಿ ತಾಲೂಕು ಆಡಳಿತ ರೈತರಿಗೆ ಸಂಬಂಧಿಸಿದ ಪೌತಿ ಖಾತೆ ಪೋಡಿ ದಾರಿ ವಿವಾದ ಹಾಗೂ ರೈತರಿಗೆ ಸಂಬಂಧಿಸಿದ ಪರಿಹಾರ ಇನ್ನು ಹತ್ತು ಹಲವು ಕಾರ್ಯಗಳನ್ನು ಪರಿಪೂರ್ಣವಾಗಿ ರೈತರ[more...]