ರಾಜ್ಯ ಸರ್ಕಾರ’ದಿಂದ ‘ಅತಿವೃಷ್ಟಿ, ಪ್ರವಾಹ ಹಾನಿ ಪರಿಹಾರ’ ಹೆಚ್ಚಳ ಮಾಡಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಮಳೆಯಿಂದ ಉಂಟಾದಂತ ಅತಿವೃಷ್ಠಿ ಹಾಗೂ ಪ್ರವಾಹದಂತ ಹಾನಿಗೆ ನೀಡಲಾಗುತ್ತಿದ್ದಂತ ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡಿ ಆದೇಶಿಸಲಾಗಿದೆ. ಈ ಸಂಬಂಧ ಪರಿಷ್ಕೃತ ದರವನ್ನು ಜಾರಿ ಮಾಡಿ ಸರ್ಕಾರ ಆದೇಶಿಸಿದ್ದು, 2023-24ನೇ ಸಾಲಿನಲ್ಲಿ[more...]