ಎಲ್ಲಾ ವರ್ಗಕ್ಕೆ ನ್ಯಾಯ ಒದಗಿಸುವ ಕೆಲಸ ಗ್ರಾ.ಪಂ.ಅಧ್ಯಕ್ಷರು ಮಾಡಬೇಕು:ಎನ್.ರಘುಮೂರ್ತಿ

ಚಳ್ಳಕೆರೆ:ಅಬ್ದುಲ್ ನಜೀರ್ ಸಾಬ್ ರವರು ಗ್ರಾಮೀಣಾಭಿವೃದ್ಧಿಯ ಕಲ್ಪನೆ ಕಂಡಂತವರು ಅವರು ಮಹಾತ್ಮ ಗಾಂಧೀಜಿ ಅವರು ಹಾಕಿಕೊಟ್ಟಂತ ನೈರ್ಮಲಕರಣದ ಕನಸು  ಹೊಂದಿದ್ದು  ಹಾಗೂ ಗ್ರಾಮೀಣಾಭಿವೃದ್ಧಿಯಲ್ಲಿ ಕುಡಿಯುವ ನೀರು ಮತ್ತು ಸ್ವಚ್ಛತೆಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ[more...]