ಕಾಂಗ್ರೆಸ್ ನಲ್ಲಿ ಸಿಎಂ ರೇಸ್ ಸ್ಥಾನಕ್ಕೆ ಭರ್ಜರಿ ಪೈಪೋಟಿ

ಬೆಂಗಳೂರು,ಮೇ12- ಕೂಸು ಹುಟ್ಟುವ ಮುನ್ನವೇ ಕುಲಾವಿ ಎಂಬಂತೆ ಚುನಾವಣಾ ಫಲಿತಾಂಶ ಘೋಷಣೆಗೂ ಮೊದಲೇ ಕಾಂಗ್ರೆಸ್‍ನಲ್ಲಿ ಮುಖ್ಯಮಂತ್ರಿ ಆಯ್ಕೆ ಕುರಿತು ಚರ್ಚೆಗಳು ನಡೆಯಲಾರಂಭಿಸಿವೆ. ಚುನಾವಣೋತ್ತರ ಕೆಲ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಮುನ್ನೆಡೆ ಸಾಧಿಸಲಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ[more...]