ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆಗೆ ಚಿಂತನೆ :ಎನ್.ರಘುಮೂರ್ತಿ

ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಇಂಗಿತ ವ್ಯಕ್ತಪಡಿಸಿದ ನಿರ್ಗಮನ ತಹಶೀಲ್ದಾರ್ ಎನ್.ರಘುಮೂರ್ತಿ. ಚಳ್ಳಕೆರೆ-18 ಬೆಂಬಲಿಗರು, ಜನರು, ಹಿತೈಷಿಗಳ ಅಭಿಪ್ರಾಯವನ್ನು ಸಂಗ್ರಹಿಸಿ ಚುನಾವಣೆ ಸ್ಪರ್ಧೆ ಬಗ್ಗೆ ನಿರ್ಧಾರ ಮಾಡುವುದಾಗಿ ನಿರ್ಗಮನ ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದರು. ಅವರ[more...]