ಹಳೆ ಪಿಂಚಣಿ ಜಾರಿಗೆ ತರಲು ಚಿಂತನೆ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಸರ್ಕಾರಿ ನೌಕರರಿಗೆ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಹೊಸ ಪಿಂಚಣಿ ನೀತಿ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ತರಲು ಕ್ರಮ ಕೈಗೊಳ್ಳುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ. ರಾಜ್ಯ[more...]