ನುಡಿದಂತೆ ನಡೆದವರಿಗೆ ಬರಗಾಲ ಕಾಡುತ್ತಿದೆ:ನಾರಾಯಣಸ್ವಾಮಿ

ಹೊಸದುರ್ಗ: ಕರ್ನಾಟಕ ರಾಜ್ಯದಲ್ಲಿ ಬರಗಾಲ ಎದುರಾಗಿದ್ದು, ನುಡಿದಂತೆ ನಡೆದವರಿಗೆ ಬರಗಾಲ ಕಾಡುತ್ತಿದೆ. ಹೀಗಾಗಿ ಇಲ್ಲಿ ಸಂಸ್ಕಾರವಂತ ವ್ಯಕ್ತಿಗಳ ಮಾರ್ಗದರ್ಶನ ಕೊರತೆ ಎದ್ದು ಕಾಣುತ್ತಿದ್ದು, ಮಾನವೀಯತೆಯ ಮೌಲ್ಯಗಳನ್ನು ಮರೆಯುತ್ತಿದ್ದೇವೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು[more...]