ಖ್ಯಾತ ಸಾಹಿತಿ ಬಿ.ಎಲ್.ವೇಣು ಅವರಿಗೆ ಬೆದರಿಕೆ ಪತ್ರ, ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲು

ಚಿತ್ರದುರ್ಗ: ಚಿತ್ರದುರ್ಗದ   ಖ್ಯಾತ ಸಾಹಿತಿ ಬಿ.ಎಲ್. ವೇಣು ಅವರಿಗೆ ಕಳೆದ ಎರಡು ದಿನಗಳ ಹಿಂದೆ  ಎರಡನೇ ಬಾರಿ  ಬೆದರಿಕೆ ಪತ್ರವೊಂದು ಬಂದಿತ್ತು. ಈ ಹಿನ್ನೆಲೆ ಚಿತ್ರದುರ್ಗ ಬಡಾವಣೆ ಪೋಲಿಸ್  ಠಾಣೆಯಲ್ಲಿ  ಬಿ.ಎಲ್. ವೇಣು ದೂರು[more...]