ಚಿತ್ರದುರ್ಗ ಜಿಲ್ಲೆಯ ಶಾಲಾ ಕಾಲೇಜಿಗೆ ಎರಡು ದಿನ ರಜೆ

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ಸುರಿಯುತ್ತಿರುವ  ನಿರಂತರ ಮಳೆಯಿಂದಾಗಿ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜಿಗೆ ಬರಲು ತೊಂದರೆ ಆಗುತ್ತಿದ್ದು  ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆ ವ್ಯಾಸಂಗ ಮಾಡುತ್ತಿದ್ದು  ಮತ್ತು ಅಂಗನವಾಡಿ ಮಕ್ಕಳ ಹಿತದೃಷ್ಟಿಯಿಂದ 26 ಮತ್ತು[more...]