ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆಗಿ ವಿ.ಹರೀಶ್ ನೇಮಕ

ಚಿತ್ರದುರ್ಗ:  ಚಿತ್ರದುರ್ಗ ಜಿಲ್ಲಾ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ ಕಾಲುವೆಹಳ್ಳಿ ಹರೀಶ್ ಅವರನ್ನು ನೇಮಕ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲಾ ಯುವ ಕಾಂಗ್ರೆಸ್ ನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಕಾಲುವೇಹಳ್ಳಿ ವಿ ಹರೀಶ್[more...]