ವಾಲ್ಮೀಕಿ ನಿಗಮದಿಂದ ಅರ್ಜಿ ಆಹ್ವಾನಕ್ಕೆ ಅವಧಿ ವಿಸ್ತರಣೆ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಆಗಸ್ಟ್ 26: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿಗೆ ಪರಿಶಿಷ್ಟ ಪಂಗಡದ ಜನರ ಆರ್ಥಿಕ ಅಭಿವೃದ್ಧಿಗಾಗಿ ನಿಗಮದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ[more...]