ಬಚ್ಚಬೋರನಹಟ್ಟಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ಚಿತ್ರದುರ್ಗ:(chitrdaurga) ಚಿತ್ರದುರ್ಗ ತಾಲ್ಲೂಕಿನ ಬಚ್ಚಬೋರನಹಟ್ಟಿ ಗ್ರಾಮದಲ್ಲಿ ಬುಧವಾರ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಗ್ರಾಮದ ಕಣಿವೆ ಮಾರಮ್ಮ ದೇಗುಲದ ಮುಂಭಾಗದಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ[more...]