ಜಿಲ್ಲೆಯ ಸಾಂಸ್ಕøತಿಕ ವೈಭವ ಸಾರುವ ನಿಟ್ಟಿನಲ್ಲಿ ಒನಕೆ ಓಬವ್ವ ಜಯಂತಿ ಆಚರಣೆ -ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ

ಕರ್ನಾಟಕ ವಾರ್ತೆ(ಚಿತ್ರದುರ್ಗ).ಅ.29: ರಾಜ್ಯ ಮಟ್ಟದ ಒನಕೆ ಓಬವ್ವ ಜಯಂತಿಯನ್ನು ಚಿತ್ರದುರ್ಗ ನಗರದಲ್ಲಿ ಏರ್ಪಡಿಸಲು ಸರ್ಕಾರದಿಂದ ತೀರ್ಮಾನಿಸಲಾಗಿದೆ. ಜಿಲ್ಲೆಯ ಸಾಂಸ್ಕøತಿಕ ವೈಭವ ಹಾಗೂ ಓಬವ್ವನ ಸಾಹಸ ತ್ಯಾಗ ಬಲಿದಾನಗಳನ್ನು ನಾಡಿಗೆ ಸಾರುವ ನಿಟ್ಟಿನಲ್ಲಿ, ಅದ್ಧೂರಿಯಾಗಿ ಜಯಂತಿಯನ್ನು[more...]