ವಿಧಾನ ಸಭೆ ಉಪ ಸಭಾಪತಿ ಆನಂದ ಮಾಮನಿ ಇನ್ನಿಲ್ಲ

ಬೆಂಗಳೂರು(ಅ.23): ವಿಧಾನಭೆಯ ಉಪ ಸಭಾಪತಿ ಆನಂದ್ ಮಾಮನಿ(56) ಇಂದು ರಾತ್ರಿ12 ಗಂಟೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಆನಂದ್ ಮಾಮನಿ ಅವರನ್ನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.[more...]