ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸಲು ವಿಕಸಿತ ಭಾರತ ಸಂಕಲ್ಪ ಯಾತ್ರೆ: ಎ.ನಾರಾಯಣಸ್ವಾಮಿ

ಚಿತ್ರದುರ್ಗ:ಕೇಂದ್ರ ಸರಕಾರದ ಅನೇಕ ಯೋಜನೆಗಳನ್ನು ಮನೆ ಮನೆಗೆ ತಲುಪಿಸಬೇಕು ಎಂಬುದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಉದ್ದೇಶ  ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವ ಹಾಗೂ ಸಂಸದ  (MP)ಎ.ನಾರಾಯಣಸ್ವಾಮಿ[more...]