ಜನವರಿ 1 ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣ ದಿನಾಚರಣೆ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಡಿ.22: ಜಿಲ್ಲಾಡಳಿತದ ವತಿಯಿಂದ ಜನವರಿ 01ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ[more...]