ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣರು ಸಿಎಂ ಆಗ್ತಾರೆ?

ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಮುಖ್ಯಮಂತ್ರಿ ಆಗ್ತಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಾರಿ ಬಿಜೆಪಿ[more...]