ಮಕ್ಕಳು, ಗರ್ಭಿಣಿಯರು  ಬಾಣಂತಿಯರು ಆರೋಗ್ಯವನ್ನು ಕಾಪಾಡಿಕೊಳ್ಳಿ : ಭಾರತಿ ಆರ್ ಬಣಕಾರ್‌ರವರು ಕರೆ

ಚಿತ್ರದುರ್ಗ(ಕರ್ನಾಟಕ ವಾರ್ತೆ) ಜುಲೈ 11: ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಅಪೌಷ್ಟಿಕತೆ ಹೊಂದಿರುವ ಮಕ್ಕಳ ಕಡೆ ಹೆಚ್ಚು ಕಾಳಜಿ ವಹಿಸಬೇಕು. ಗರ್ಭಿಣಿ ಮತ್ತು ಬಾಣಂತಿಯರ ಮರಣ ಪ್ರಮಾಣವನ್ನು ಕಡಿಮೆ ಮಾಡುವುದು[more...]