ಶಿಥಿಲಗೊಂಡಿರುವ ಅಂಗನವಾಡಿ ಕಟ್ಟಡಗಳ ದುರಸ್ತಿ ಕಾರ್ಯ ಶೀಘ್ರ ಕೈಗೊಳ್ಳಿ- ಹಾಲಪ್ಪ ಆಚಾರ್

ಚಿತ್ರದುರ್ಗ: (ಕರ್ನಾಟಕ ವಾರ್ತೆ) ಜುಲೈ 05: ಜಿಲ್ಲೆಯಲ್ಲಿ ಶಿಥಿಲಗೊಂಡಿರುವ ಅಂಗನವಾಡಿ ಕೇಂದ್ರಗಳ ದುರಸ್ತಿ ಕಾರ್ಯವನ್ನು ಪ್ರಥಮಾದ್ಯತೆ ನೀಡಿ ಕೈಗೊಳ್ಳಬೇಕು  ಎಂದು ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ[more...]