ಪೌರ ಕಾರ್ಮಿಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಒತ್ತು ಕೊಡಿ:ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಸಲಹೆ

ಚಿತ್ರದುರ್ಗ:ಅ:14:( chitrdaurga)  ಪೌರ ಕಾರ್ಮಿಕರು ತಮ್ಮ ಮಕ್ಕಳನ್ನು ಉತ್ತಮ ಶಿಕ್ಷಣವನ್ನು ನೀಡುವ ಕಡೆ ಗಮನ ಹರಿಸಿ ಉತ್ತಮ ಸ್ಥಾನಮಾನಗಳನ್ನು ಪಡೆಯುವಂತೆ ಮಾಡಿ ಎಂದು ಶಾಸಕ ಜಿ.ಹೆಚ್‌.ತಿಪ್ಪಾರೆಡ್ಡಿ ಸಲಹೆ ನೀಡಿದರು. ನಗರದ ಅಂಬೇಡ್ಕರ್ ಕಲ್ಯಾಣ ಮಂಟಪ್ಪ[more...]