ಡಿ.29ರಂದು ವಿಶ್ವಮಾನವ ದಿನಾಚರಣೆ: ಅರ್ಥಪೂರ್ಣ ಆಚರಣೆಗೆ ಸೂಚನೆ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಡಿ.22: ಜಿಲ್ಲಾಡಳಿತದ ವತಿಯಿಂದ ವಿಶ್ವಮಾನವ ದಿನಾಚರಣೆಯನ್ನು ಇದೇ ಡಿಸೆಂಬರ್ 29ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಹೇಳಿದರು. ನಗರದ ಜಿಲ್ಲಾಧಿಕಾರಿಗಳ[more...]