ಬೆಂಬಲಿಗರ ಸಭೆಯಲ್ಲಿ ಯೋಗೇಶ್ ಬಾಬು ಕಣ್ಣಿರು ಸ್ಪರ್ಧೆ ಬಗ್ಗೆ ಹೇಳಿದ್ದೇನು.

ಚಿತ್ರದುರ್ಗ: ಮೊಳಕಾಲ್ಮೂರು (Molakalmuru) ಕಾಂಗ್ರೆಸ್ (Congress) ಟಿಕೆಟ್ ಕೈತಪ್ಪಿದ ಹಿನ್ನೆಲೆ ಬೆಂಬಲಿಗರ ಸಭೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಯೋಗೀಶ್ ಬಾಬು (B.Yogesh Babu) ಕಣ್ಣೀರಿಟ್ಟಿದ್ದಾರೆ. ಚಿತ್ರದುರ್ಗ (Chitradurga) ಜಿಲ್ಲೆ ಮೊಳಕಾಲ್ಮೂರು ಕ್ಷೇತ್ರದ ಪ್ರಬಲ ಟಿಕೆಟ್[more...]