ಅಭಿವೃದ್ದಿ ಮೆಚ್ಚಿ ಯುವಕರು ಬೆಂಬಲಿಸುತ್ತಿದ್ದಾರೆ: ಶಾಸಕ ಟಿ.ರಘುಮೂರ್ತಿ

ಚಿತ್ರದುರ್ಗ:ಚಳ್ಳಕೆರೆ ಕ್ಷೇತ್ರದ ಜನರು ಬುದ್ದಿವಂತ ಮತದಾರಾಗಿದ್ದು ಇಡೀ ಕ್ಷೇತ್ರದಲ್ಲಿ ಸಾವಿರಾರು ಯುವಕರು ಅಭಿವೃದ್ಧಿ ಮೆಚ್ಚಿ ಬೆಂಬಲಿಸುತ್ತಿರವುದು ಪಕ್ಷಕ್ಕೆ ಬಲ ತಂದಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ಚಿತ್ರದುರ್ಗ ತಾಲೂಕಿನ ತುರುವನೂರು ಹೋಬಳಿಯ ಮುದ್ದಾಪುರ ಗ್ರಾಮದಲ್ಲಿ[more...]