ಯುವ ಜನತೆ ಮತದಾನ ಮಹತ್ವ ಅರಿಯಬೇಕು: ಜಿ.ಪಂ.ಸಿಇಓ ಎಂ.ಎಸ್.ದಿವಾಕರ್

ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.03: ಯುವ ಜನತೆ ಮತದಾನದ ಮಹತ್ವವನ್ನು ತಿಳಿದುಕೊಂಡು, ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ಎಂ.ಎಸ್ ದಿವಾಕರ್ ಹೇಳಿದರು. ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ[more...]