Tag: #zp chitradurga
ಕೆ.ಸಿ.ವೀರೇಂದ್ರ ಪಪ್ಪಿ ಕುಟುಂಬದ ಮತ್ತೊಬ್ಬರು ಪಧವೀಧರ ಕ್ಷೇತ್ರಕ್ಕೆ ಟಿಕೆಟ್ ಆಕಾಂಕ್ಷಿ
ಚಿತ್ರದುರ್ಗ:ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ನಂತರ ರಾಜ್ಯದಲ್ಲಿ ಪದವೀಧರ ಕ್ಷೇತ್ರದ ಚುನಾವಣೆ ದಿನದಿಂದ ದಿನಕ್ಕೆ ಕಾವೇರುತ್ತಿದ್ದು ಆಡಳಿತ ರೂಢ ಕಾಂಗ್ರೆಸ್ ಪಕ್ಷದ ಪರಿಷತ್ ಟಿಕೆಟ್ ಗೆ ಭಾರೀ ಪೈಪೋಟಿ ಏರ್ಪಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷದಲ್ಲಿ[more...]
ಮುರುಘಾ ಶರಣರಿಗೆ ಆರೋಗ್ಯದಲ್ಲಿ ಏರುಪೇರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ
ಚಿತ್ರದುರ್ಗ: ಮಕ್ಕಳಿಗೆ ಲೈಂಗಿಕ ಕಿರುಕುಳ ಆರೋಪದಡಿ ಪೋಕ್ಸ್ ಪ್ರಕರಣದಡಿ ಕಳೆದ ಒಂದು ವರ್ಷದಿಂದ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಗುರುವಾರ ಸಂಜೆ[more...]
ಪ್ರತಿನಿತ್ಯ ಶ್ರೀಕೃಷ್ಣನನ್ನು ಆರಾಧಿಸಿ: ಶಾಸಕ ಟಿ.ರಘುಮೂರ್ತಿ.
ಚಳ್ಳಕೆರೆ: ಪ್ರಸ್ತುತ ವರ್ಷದ ಮುಂಗಾರು ಮಳೆ ವಿಫಲವಾಗಿದ್ದು, ಜನರು ಮಳೆ, ಬೆಳೆ ಇಲ್ಲದೆ ನೋವಿನಲಿದ್ದರೂ ಅವರಿಗೆ ಬದುಕಿನಲ್ಲಿ ಶಾಂತಿ, ನೆಮ್ಮದಿಯನ್ನು ನೀಡುವಂತೆ ಭಗವಾನ್ ಶ್ರೀಕೃಷ್ಣನಲ್ಲಿ ಪ್ರಾರ್ಥಿಸಿರುವುದಾಗಿ ಶಾಸಕ ಟಿ.ರಘುಮೂರ್ತಿ ತಿಳಿಸಿದರು. ಅವರು, ಭಾನುವಾರ ಕಾಟಪ್ಪನಹಟ್ಟಿಯ[more...]
ಬಿಜೆಪಿ-ಜೆಡಿಎಸ್ ದೋಸ್ತಿ, ಎಂಪಿ ಚುನಾವಣೆಗೆ ಜೆಡಿಎಸ್ ಬೇಡಿಕೆ ಇಟ್ಟ ಏಳು ಕ್ಷೇತ್ರಗಳು ಯಾವುದು , ಇಲ್ಲಿದೆ ಮಾಹಿತಿ.
ಜೆಡಿಎಸ್ ಕಣ್ಣಿಟ್ಟಿರುವ ಪ್ರಮುಖ ಕ್ಷೇತ್ರಗಳು ಕೋಲಾರ ಕೋಲಾರದಲ್ಲಿ ಹಾಲಿ ಸಂಸದ ಬಿಜೆಪಿಯ ಮುನಿಸ್ವಾಮಿ, ಅವರು ಈಗಾಗಲೇ ಪ್ರಧಾನಿ ಮೋದಿ ಅವರಿಗಾಗಿ ಕ್ಷೇತ್ರ ಬಿಟ್ಟುಕೊಡಲು ಸಿದ್ದ ಎಂದಿದ್ದಾರೆ. ಎಸ್ ಸಿ ಮೀಸಲು ಕ್ಷೇತ್ರ ವಾಗಿರುವುದರಿಂದ ಮುನಿಸ್ವಾಮಿ[more...]
ಶಾಲೆಯ ಕೊಠಡಿ ದಿಢೀರ್ ಕುಸಿದ,ಮಕ್ಕಳಿಗೇನಾಯ್ತು?
ಮೌಲಾನಾ ಆಜಾದ್ ಮಾದರಿ ಶಾಲೆಯ ಕೊಠಡಿ ದಿಢೀರ್ ಕುಸಿತ : ತಪ್ಪಿದ ಬಾರಿ ಅನಾಹುತ. ಚಳ್ಳಕೆರೆ-೦೬ ನಗರದ ಶಾಂತಿನಗರದಲ್ಲಿ ಅಲ್ಪಸಂಖ್ಯಾತ ಇಲಾಖೆಯಡಿಯಲ್ಲಿ ನಡೆಯುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಯ ಕೊಠಡಿಯೊಂದು ಮಧ್ಯಾಹ್ನ ನಾಲ್ಕರ ಸಮಯದಲ್ಲಿ[more...]
ಚಂದ್ರಯಾನ 3 ವಿಶ್ವದ ಇತಿಹಾಸದಲ್ಲಿ ಚರಿತ್ರೆ ಸೃಷ್ಟಿಸಿದ ಭಾರತ
ವಿಶ್ವದ ಇತಿಹಾಸದಲ್ಲಿ ಚರಿತ್ರೆ ಸೃಷ್ಟಿಸಿದ ಭಾರತ ನಾನು ಚಂದ್ರನೂರಿಗೆ ಸುರಕ್ಷಿತವಾಗಿ ತಲುಪಿದ್ದೇನೆ ಚಂದ್ರಯಾನ-೩' ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡ್ ಆಗಿದೆ. ಭಾರತ ಅಂದುಕೊAಡAತೆ ಈ ಯೋಜನೆಯಲ್ಲಿ ಯಶಸ್ವಿಯಾಗಿದೆ. ಈ[more...]
ನಮ್ಮ ದೇಶದ ಕೀರ್ತಿ ಪತಾಕೆ ಬೆಳಗಲಿ ,ಚಂದ್ರಯಾನ 3 ಯಶಸ್ವಿ ಹರ್ಷ ವ್ಯಕ್ತಪಡಿಸಿದ ಸುಬುಧೇಂದ್ರ ತೀರ್ಥರು
ರಾಯಚೂರು : ಭಾರತದ ತಂತ್ರಜ್ಞಾನದ ಇತಿಹಾಸದಲ್ಲಿ ಇಂದು ಮರೆಯಲಾರದ ದಿನ ಎಂದು ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಮಂತ್ರಾಲಯ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಅಭಿನಂದನೆ ಸಲ್ಲಿಸಿದರು. ಚಂದ್ರಯಾನ 3 ಈಗಷ್ಟೇ ಲ್ಯಾಂಡ್ ಆಗಿರೋದು ಅತ್ಯಂತ ಹೆಮ್ಮೆಯ[more...]
ಕುಡಿಯುವ ನೀರಿನಿಂದ ಅಸ್ವಸ್ಥಗೊಂಡ ಶಂಕೆ,ಜಿ.ಪಂ.ಸಿಇಓ ಸೋಮಶೇಖರ್ ಭೇಟಿ
ಚಿತ್ರದುರ್ಗ ಆ. 12 (ಕರ್ನಾಟಕ ವಾರ್ತೆ) : ತಾಲ್ಲೂಕಿನ ಹೊಸಹಟ್ಟಿ ಗ್ರಾಮದಲ್ಲಿ ಕುಡಿಯುವ ನೀರಿನಿಂದ ಸಾರ್ವಜನಿಕ ಅಸ್ವಸ್ಥರಾಗಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ್ ಅವರು ಶನಿವಾರದಂದು[more...]
ನಾಲ್ಕು ಜನ ಐಎಫ್ ಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು : ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ನಾಲ್ವರು ಐಎಫ್ ಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವೆಂಕಟೇಶ್ ಎಸ್ -ಅರಣ್ಯ ಸಂರಕ್ಷಣಾಧಿಕಾರಿ, ಸರೀನಾ ಎಸ್ - ಅರಣ್ಯ[more...]
ಮೂವರು IAS ಅಧಿಕಾರಿಗಳ ವರ್ಗಾವಣೆ
ಬೆಂಗಳೂರು: ಆಡಳಿತಾತ್ಮಕ ಕಾರಣದಿಂದಾಗಿ ರಾಜ್ಯ ಸರ್ಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿದ್ದು, ಐಎಎಸ್ ಅಧಿಕಾರಿ ಪವನ್ ಕುಮಾರ್ ಮಲಪತಿ ಅವರನ್ನು ಬಳ್ಳಾರಿ ಜಿಲ್ಲಾಧಿಕಾರಿ ಹುದ್ದೆಯಿಂದ ಬೆಂಗಳೂರು[more...]