ಜಗದೀಶ್ ಶೆಟ್ಟರ್ ಸೇರಿ ಮೂರು ಜನ ಎಂಎಲ್ಸಿ ಸ್ಥಾನಕ್ಕೆ ಅಂತಿಮ

ಬೆಂಗಳೂರು, ಜೂ.20: ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವ ಎನ್.ಎಸ್.ಬೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರು[more...]

ನಾಯಕರು ಡಿಸಿಎಂ, ಸಿಎಂ ಆಗಬೇಕು:ಸಚಿವ ಕೆ.ಎನ್.ರಾಜಣ್ಣ ಹೊಸ ದಾಳ

ದಾವಣಗೆರೆ: ʻʻಯಾವ ಬ್ರಾಹ್ಮಣರು ಕೂಡ ಒಂದು ರೂಪಾಯಿ ಕೊಟ್ಟು ಊದಿನಕಡ್ಡಿ ತರೋದಿಲ್ಲ, ಹಚ್ಚೋದಿಲ್ಲʼʼ- ಹೀಗೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಸಹಕಾರ ಸಚಿವ (Co-operative Minister) ಕೆ.ಎನ್‌. ರಾಜಣ್ಣ (KN Rajanna). ದಾವಣಗೆರೆ ಜಿಲ್ಲೆ, ಹರಿಹರ[more...]

ಜೂ.19 ರಿಂದ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ನಿಗದಿ:ಡಿಸಿ ಅ

ಚಿತ್ರದುರ್ಗ ಜೂ. 17 (ಕರ್ನಾಟಕ ವಾರ್ತೆ) : ರಾಜ್ಯ ಚುನಾವಣೆ ಆಯೋಗದ ಆದೇಶದಂತೆ 2020ನೇ ಸಾಲಿನಲ್ಲಿ ಆಯ್ಕೆಯಾದ ಜಿಲ್ಲೆಯ 189 ಗ್ರಾಮ ಪಂಚಾಯತಿಗಳ ಗ್ರಾ.ಪಂ. ಸದಸ್ಯರಿಗೆ ಎರಡನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮೀಸಲಾತಿಯನ್ನು[more...]

ಮುರುಘಾ ಮಠ ಆಡಳಿತ ಹಿಡಿತಕ್ಕೆ ಕೆಲವರು ಸಂಚು:ಕೆ.ಎಸ್.ನವೀನ್ ಅಸಮಾಧಾನ

ಚಿತ್ರದುರ್ಗ : ಕೆಲವೇ ಕೆಲವರು ಮುರುಘಾಮಠದ ಆಡಳಿತವನ್ನು ಹಿಡಿತಕ್ಕೆ ತೆಗೆದುಕೊಳ್ಳುವ ಸಂಚು ನಡೆಸುತ್ತಿದ್ದಾರೆ. ನವಕೋಟಿ ನಾರಾಯಣ ಎಂದು ಹೆಸರು ಗಳಿಸಿರುವ ಮುರುಘಾಮಠ ಉಳಿವಿಗಾಗಿ ರಾಜ್ಯಾದ್ಯಂತ ಭಕ್ತರನ್ನು ಸೇರಿಸಿ ಅಭಿಯಾನ ನಡೆಸಲಾಗುವುದೆಂದು ವಿಧಾನಪರಿಷತ್ ಸದಸ್ಯ ಗೌರ್ನಿಂಗ್[more...]

ಬಳ್ಳಾರಿಯಲ್ಲಿ ಕಟ್ಟಡ ಪಾಲಿಟಿಕ್ಸ್, ಕಾಂಗ್ರೆಸ್-ಬಿಜೆಪಿ ನಾಯಕರ ನಡುವೆ ಪ್ರತಿಷ್ಠೆಗೆ ಜಿದ್ದಾಜಿದ್ದಿ

ಬಳ್ಳಾರಿ: ಗಣಿನಾಡು ಬಳ್ಳಾರಿ (Bellary) ಯಲ್ಲಿ ಬಿಜೆಪಿ (BJP) ಧೂಳಿಪಟವಾಗಿ ಕಾಂಗ್ರೆಸ್ (Congress) ಭರ್ಜರಿ ಜಯಗಳಿಸಿದೆ. ಈ ಹಿಂದೆ ಇದ್ದ ಬಿಜೆಪಿ ನಾಯಕರು ಚುನಾವಣೆಯಲ್ಲಿ ಹೀನಾಯವಾಗಿ ಸೋತು ಮನೆ ಸೇರಿದ್ದಾರೆ. ಆದರೆ ಅದೊಂದು ಕಟ್ಟಡ[more...]

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಗ್ರಾಹಕರಿಗೆ ಉಚಿತ ಐದು ಭರ್ಜರಿ ಗ್ಯಾರೆಂಟಿಗಳು

ಚಿತ್ರದುರ್ಗ: ರಾಜ್ಯದಲ್ಲಿ ಜನರಿಗೆ ಪಂಚ ಗ್ಯಾರೆಂಟಿಗಳ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ.ಇದೇ ಮಾದರಿಯಲ್ಲಿ ಚಿತ್ರದುರ್ಗ ನಗರದ ಶ್ರೀ ಅಹೋಬಲ ಟಿವಿಎಸ್ ಕಂಪನಿಯ ವತಿಯಿಂದ ಗ್ರಾಹಕರಿಗೆ ಭರ್ಜರಿಯಾಗಿ ಉಚಿತ ಗ್ಯಾರೆಂಟಿಗಳ ಮೂಲಕ ಜನರ ಮನ ಗೆಲ್ಲುವ[more...]

ವಾಹನ ಪಾರ್ಕಿಂಗ್ ಮಾಡಿ ಮಲಗಿದ್ದವರಿಂದ ಲಕ್ಷಾಂತರ ಹಣ ಒಡವೆ ದೋಚಿ ಕಳ್ಳರು, ಮುಂದೇ ಮಾಡಿದ್ದೇನು

ಮರಿಯಮ್ಮನಹಳ್ಳಿ (ಹೊಸಪೇಟೆ): ಸಮೀಪದ ರಾಷ್ಟ್ರೀಯ ಹೆದ್ದಾರಿ-50ರ ಬಳಿಯ ಗುಂಡಾ ಸಸ್ಯೋದ್ಯಾನದ (ಗುಂಡಾ ಫಾರೆಸ್ಟ್) ಪಾರ್ಕಿಂಗ್ ಬಳಿ ಬುಧವಾರ ಬೆಳಗಿನ ಜಾವ ಕಳ್ಳರ ಗುಂಪೊಂದು ಕಾರು ಪಾರ್ಕಿಂಗ್ ಮಾಡಿ ಮಲಗಿದ್ದವರ ಬಳಿಯಿದ್ದ ನಗದು, ಚಿನ್ನದ ಆಭರಣ[more...]

ಆಂತರಿಕ ಭದ್ರತಾ ವಿಭಾಗದ ಡಿಐಜಿಪಿಯಾಗಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ

ಬೆಂಗಳೂರು: ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿರುವ ಕರ್ನಾಟಕ ಸರ್ಕಾರ, ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್(Ravi D Channannavar) ಅವರನ್ನು ವರ್ಗಾವಣೆ ಮಾಡಿ ಗುರುವಾರ ಆದೇಶಿಸಿದೆ. ಕಿಯೋನಿಕ್ಸ್ ಎಂಡಿ ಆಗಿದ್ದ ರವಿ ಡಿ. ಚನ್ನಣ್ಣನವರ್ ಅವರನ್ನು ಆಂತರಿಕ ಭದ್ರತಾ ವಿಭಾಗದ[more...]

ಚಿತ್ರದುರ್ಗದ ಲಾಡ್ಜ್ ನಲ್ಲಿ ತಂಗಿದ್ದ ಸಿಪಿಐ ಲಿಂಗರಾಜು ಸಾವು,

ಚಿತ್ರದುರ್ಗ: ಸಿಪಿಐ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಸಿಪಿಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಲಿಂಗರಾಜು ಎಂಬುವವರು ಚಿತ್ರದುರ್ಗಕ್ಕೆ ತೆರಳಿದ್ದರು. ಈ ವೇಳೆ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ[more...]

ಕರ್ನಾಟಕದಲ್ಲಿ ಜೆಡಿಎಸ್ – ಬಿಜೆಪಿ ಮೈತ್ರಿ ವೇದಿಕೆ ಸಿದ್ದ

ಬೆಂಗಳೂರು (ಜೂ.07): ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಪ್ರಭಲ ಪ್ರಾದೇಶಿಕ ಪಕ್ಷವಾಗಿದ್ದ ಜೆಡಿಎಸ್‌ ಈಗ ಸಂಪೂರ್ಣ ನೆಲಕಚ್ಚಿ ಹೋಗಿದೆ. ಪ್ರತಿಬಾರಿ 25 ರಿಂದ 30ಕ್ಕೂ ಅಧಿಕ ಸ್ಥಾನಗಳನ್ನು ಪಡೆಯುತ್ತಿದ್ದ ಜೆಡಿಎಸ್‌ 2023ರ ಚುನಾವಣೆಯಲ್ಲಿ ಕೇವಲ[more...]