ಅಂಗಡಿಗಳಿಗೆ ಭೇಟಿ ನೀಡಿ ಕೋಟ್ಪಾ-2003ರ ಕಾಯ್ದೆಯ ಕಾರ್ಯಾಚರಣೆ 118 ಪ್ರಕರಣ ದಾಖಲು: ರೂ.15,500 ದಂಡ ವಸೂಲಿ

ಚಿತ್ರದುರ್ಗ,ಜನವರಿ21: ಚಿತ್ರದುರ್ಗ ಜಿಲ್ಲೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್. ರಂಗನಾಥ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ.ಎನ್. ಕಾಶಿ ಅವರ ಮಾರ್ಗದರ್ಶನದಲ್ಲಿ ಕೋಟ್ಪಾ-2003ರ ಕಾಯ್ದೆಯ[more...]