ಅಪರ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಯಾಗಿ ನೇಮಕಗೊಂಡಿರುವ ಪರಶುರಾಮ್ ಶಿನ್ನಾಳ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.