Tag: ಅಬ್ಬಿನಹೊಳೆ ರಂಗನಾಥ ಸ್ವಾಮಿ ಬ್ರಹ್ಮ ರಥೋತ್ಸವ
ಅಬ್ಬಿನಹೊಳೆ ರಂಗನಾಥ ಸ್ವಾಮಿ ಬ್ರಹ್ಮ ರಥೋತ್ಸವ
ಚಿತ್ರದುರ್ಗ(ಕರ್ನಾಟಕ ವಾರ್ತೆ).ಏ.21: ಹಿರಿಯೂರು ತಾಲ್ಲೂಕಿನ ಅಬ್ಬಿನಹೊಳೆ ಗ್ರಾಮದಲ್ಲಿ ಈಚೆಗೆ ರಂಗನಾಥಸ್ವಾಮಿ ಬ್ರಹ್ಮ ರಥೋತ್ಸವ ವೈಭವದಿಂದ ನಡೆಯಿತು. ಹಸಿರು ತೋರಣ, ಬಣ್ಣದಬಟ್ಟೆ, ಹೂ ಮಾಲೆಗಳಿಂದ ಅಲಂಕರಿಸಿದ್ದ ರಥದಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಕಳಸ ಪೂಜೆ, ಈಡುಗಾಯಿ,[more...]