ಆಕ್ರಮ- ಸಕ್ರಮ ಭೂಮಿ ಉಳುಮೆ ಮಾಡುತ್ತಿರುವವರಿಗೆ ಸಿಹಿ‌ ಸುದ್ದಿ , ಸಚಿವ ಅಶೋಕ್ ಹೇಳಿದ್ದೇನು.

ಬೆಂಗಳೂರು : ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಭೂರಹಿತರು ಮತ್ತು ಸಣ್ಣ ರೈತರ ಜಮೀನುಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಒಂದು ವರ್ಷ ಕಾಲಾವಕಾಶ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್[more...]