ಇಂದು ಜಿಲ್ಲೆಗೆ ಪಶುಸಂಗೋಪನೆ ಸಚಿವರ ಜಿಲ್ಲಾ ಪ್ರವಾಸ.

ಚಿತ್ರದುರ್ಗ,ಆಗಸ್ಟ್27: ಪಶುಸಂಗೋಪನೆ ಸಚಿವರಾದ ಪ್ರಭು ಬಿ. ಚವ್ಹಾಣ್ ಅವರು ಆಗಸ್ಟ್ 28ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ಆಗಸ್ಟ್ 28ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನಿಂದ  ಚಿತ್ರದುರ್ಗಕ್ಕೆ ಆಗಮಿಸಿ, ಬೆಳಿಗ್ಗೆ 10.30ರಿಂದ 11[more...]