ಆರೋಗ್ಯ ಇಲಾಖೆಯಲ್ಲಿ ಮಾಹಿತಿ ಇಲ್ಲದಿದ್ದರು ಕೋವಿಡ್ ನಿಂದ ಮೃತಪಟ್ಟವರಿಗೆ 50 ಸಾವಿರ ಪರಿಹಾರ

ಬೆಂಗಳೂರು: ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರದಿಂದ 50 ಸಾವಿರ ರೂಪಾಯಿ ಪರಿಹಾರವನ್ನು ನೀಡಲಾಗುತ್ತದೆ. ಕೋವಿಡ್ ನಿಂದ ಮೃತಪಟ್ಟವರ ಕುಟುಂಬದ ಕಾನೂನುಬದ್ಧ ವಾರಸುದಾರರಿಗೆ SDRF ಮಾರ್ಗಸೂಚಿಗಳ ಪ್ರಕಾರ, 50 ಸಾವಿರ ರೂಪಾಯಿ ಪರಿಹಾರ ವಿತರಿಸುವ ಸಂಬಂಧ ಕ್ರಮಕೈಗೊಳ್ಳಲಾಗಿದೆ.[more...]