ಆಸ್ಪತ್ರೆ ಶಂಕುಸ್ಥಾಪನೆ ಸರ್ಕಾರಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲಿಸದೆ ಜಿಲ್ಲಾಡಳಿತದ ಅಸಹಾಯಕತೆಗೆ ಸಾಕ್ಷಿ: ಮಾಜಿ ಸಚಿವ ಡಿ.ಸುಧಾಕರ್ ಆರೋಪ‌

ಹಿರಿಯೂರು: ಆಸ್ಪತ್ರೆ ನಿರ್ಮಾಣ ಶಂಕುಸ್ಥಾಪನೆ ಸರ್ಕಾರಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲಿಸದಿರುವುದ ಜಿಲ್ಲಾಡಳಿತದ ಅಸಹಾಯಕತೆಗೆ ಸಾಕ್ಷಿಯಾಗಿದೆ ಎಂದು ಮಾಜಿ ಸಚಿವ ಡಿ.ಸುಧಾಕರ್ ಪತ್ರಿಕಾ ಹೇಳಿಕೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವರು, ರಾಜ್ಯ ಸರ್ಕಾರದ ಸಚಿವರು ಹಾಗೂ[more...]