ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಉತ್ತಮ ಸೇವೆ ಸಲ್ಲಿಸಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸಿ.ಎಲ್.ಫಾಲಾಕ್ಷ ಸೇರಿ ಹಲವರಿಗೆ ಸನ್ಮಾನ

ಚಿತ್ರದುರ್ಗ: ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಉತ್ತಮ ಸೇವೆ ಸಲ್ಲಿಸಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸಿ.ಎಲ್.ಫಾಲಾಕ್ಷ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸವರಾಜ್, ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವೆಂಕಟೇಶ್ ಹಾಗೂ ಬಸವೇಶ್ವರ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಪಾಲಾಕ್ಷಯ್ಯ[more...]