ಇನ್ನು 4 ದಿನ ಮಳೆ ಬಿಡಲ್ಲ. ನಿಮ್ಮ ಜಿಲ್ಲೆಯಲ್ಲಿ ಮಳೆ ಚಳಿ ಇದೆಯಾ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದ ಕೆಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಎಂದು ತಿಳಿಸಿರುವ ಭಾರತೀಯ ಹವಾಮಾನ ಇಲಾಖೆ ಎಂಟು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ,[more...]