ಟೊಮೋಟೊ ಬೆಲೆಯಲ್ಲಿ ದಾಖಲೆ ಏರಿಕೆ , ಇನ್ನು ದುಬಾರಿ ಸಾಧ್ಯತೆ.

ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಕೋಲಾರ ಜಿಲ್ಲೆಯಲ್ಲಿ ಅತಿ ಹೆಚ್ಚು 19,930 ಹೆಕ್ಟೇರ್‌ ಪ್ರದೇಶದಲ್ಲಿ ಟೊಮೆಟೊ ಬೆಳೆಯಲಾಗುತ್ತದೆ. ಸದ್ಯ ಹೊರ ರಾಜ್ಯ ಮತ್ತು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಿರುವುದರಿಂದ ಟೊಮೆಟೊ ಬೆಳೆ ನಾಶವಾಗಿದ್ದು, ಮಾರುಕಟ್ಟೆಗಳಲ್ಲಿ ಟೊಮೆಟೊ[more...]