ಇಮ್ಮಡಿ ಶ್ರೀಗಳ ಆಶಿರ್ವಾದ ಪಡೆದ ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ

ಚಿತ್ರದುರ್ಗ:ಬಿಜೆಪಿ  ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ  ಅರವಿಂದ ಲಿಂಬಾವಳಿ ಅವರು  ಬೋವಿ ಗುರು ಪೀಠಕ್ಕೆ ಬೇಟಿ ನೀಡಿ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಗಳ ಆಶಿರ್ವಾದ ಪಡೆದರು. ಒಸಿಸಿಐ ರಾಜ್ಯಾಧ್ಯಕ್ಷರಾದ ಆನಂದಪ್ಪನವರ, ಭೋವಿ ಸಮಾಜದ ಮುಖಂಡರಾದ ರವಿ[more...]