ಉಚಿತ ತರಬೇತಿ:ಜಿಟಿಟಿಸಿ ಕೇಂದ್ರಸಲ್ಲಿ ಅಲ್ಪಾವಧಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ.

ಚಳ್ಳಕೆರೆ-02 ಚಳಕೆರೆ ನಗರದ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಉಚಿತವಾಗಿ ತರಬೇತಿ ನೀಡಲಾಗುವುದು ಎಂದು ಪ್ರಾಂಶುಪಾಲ‌ ತಿಪ್ಪೇಸ್ವಾಮಿ ತಿಳಿಸಿದರು. ಅವರು ನಗರದ ಕಾಲೇಜು ಆವರಣದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ‌ನೀಡಿ. ಎಸ್‍ಎಸ್‍ಎಲ್‍ಸಿ, ಐಟಿಐ, ಇಂಜಿನಿಯರಿಂಗ್[more...]