ಎಣ್ಣೆ ಒಡೆದು ವಾಹನ ಚಾಲನೆ ಮಾಡುವುದು ಅಪರಾಧ

ನವದೆಹಲಿ; ಮದ್ಯ ಸೇವನೆ ಮಾಡಿ ವಾಹನ ಚಾಲನೆ ಮಾಡುವುದು ಗಂಭೀರವಾದ ದುರ್ನಡತೆ ಮಾತ್ರವಲ್ಲ, ಅದು ಅಪರಾಧವೂ ಹೌದು ಎಂದು ಸುಪ್ರೀಂಕೋರ್ಟ್ ಬುಧವಾರ ಹೇಳಿದೆ. ಉತ್ತರ ಪ್ರದೇಶದ ಪ್ರಾಂತೀಯ ಸಶಸ್ತ್ರ ಪೊಲೀಸ್‌ (ಪಿಎಸಿ) ಪಡೆಯನ್ನು ಕರೆದೊಯ್ದ ಟ್ರಕ್‌ನ[more...]