ಎರಡು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಅನುಮೋದನೆ: ಸಂಸದ ಎ.ನಾರಾಯಣಸ್ವಾಮಿ

ಚಿತ್ರದುರ್ಗ,ಫೆಬ್ರವರಿ1: ಚಿತ್ರದುರ್ಗ ಸಂಸದರು ಹಾಗೂ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವರಾದ ಎ.ನಾರಾಯಣಸ್ವಾಮಿ ಅವರು ಈಚೆಗೆ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು  ಭೇಟಿ[more...]