ಎಲ್ಲಾ ಬಡ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಿ: ಅಂಬೇಡ್ಕರ್ ಸ್ವಾಭಿಮಾನಿ ಸೇನೆ..

ಚಿತ್ರದುರ್ಗ,ಫೆ.೧೬:ವಸತಿ ರಹಿತ ಬಡವರಿಗೆ ನಿವೇಶನ ಹಾಗೂ ಎಲ್ಲಾ ಜಾತಿಯ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಬೇಕು ಎಂದು ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಕಾರ್ಯಕರ್ತರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ನಗರದ ಗಾಂಧಿ ವೃತ್ತದಿಂದ ಪ್ರಾರಂಭಗೊಂಡ[more...]