ರಾಜ್ಯದ್ಯಾಂತ ಕೋವಿಡ್ ಅರ್ಭಟಕ್ಕೆ ಯಾವ ಜಿಲ್ಲೆಯಲ್ಲಿ ಎಷ್ಟು ಸೋಂಕು, ಎಷ್ಟು ಸಾವು ನೋಡಿ.

ಬೆಂಗಳೂರು: ಕರ್ನಾಟಕದಲ್ಲಿ ಭಾನುವಾರ ಒಟ್ಟು 34,047 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು (Coronavirus Infection) ದೃಢಪಟ್ಟಿದೆ. 13 ಮಂದಿ ಸಾವನ್ನಪ್ಪಿದ್ದಾರೆ, 5902 ಜನರು ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 1,97,982 ಸಕ್ರಿಯ (Active Cases) ಪ್ರಕರಣಗಳಿದ್ದು,[more...]