ಎಸ್‍ಎಸ್‍ಎಲ್‍ಸಿ ಪರೀಕ್ಷೆ: ಶ್ರೀ ಹೋಚಿ ಬೋರಯ್ಯ ಸ್ಮಾರಕ ವಸತಿ ಪ್ರೌಢಶಾಲೆಗೆ ಶೇ.100 ರಷ್ಟು ಫಲಿತಾಂಶ

ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ಬಚ್ಚಬೋರನಹಟ್ಟಿ ಗ್ರಾಮದ ಶ್ರೀ ಹೋಚಿ ಬೋರಯ್ಯ ಸ್ಮಾರಕ ವಸತಿ ಪ್ರೌಢಶಾಲೆಗೆ 2021-22ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಲಭಿಸಿದೆ. 20 ವಿದ್ಯಾರ್ಥಿಗಳು ಶೇ.90ಕ್ಕಿಂತ ಹೆಚ್ಚು ಶ್ರೇಣಿಯಲ್ಲಿ ಅಂಕಗಳನ್ನು ಪಡೆದು[more...]