ಐತಿಹಾಸಿಕ ಮುರುಘಾ ಮಠಕ್ಕೆ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಆಯ್ಕೆ

ಚಿತ್ರದುರ್ಗ:‌ಕೋಟೆ ನಾಡು ಚಿತ್ರದುರ್ಗದ ಮಠಗಳಲ್ಲಿ ಒಂದಾದ  ಐತಿಹಾಸಿಕ ಹಿನ್ನಲೆ ಹೊಂದಿರುವ  ಮುರುಘಾ ಮಠಕ್ಕೆ ಉತ್ತರಾಧಿಕಾರಿಯಾಗಿ ಮುರುಘಾ ಮಠದಲ್ಲೇ ಅಧ್ಯಯನ ಮಾಡುತ್ತಿದ್ದ ಬಸವಾದಿತ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು  ಬೆಳಿಗ್ಗೆ ಮುರುಘಾ ಮಠದ ಶಿರಸಿಂಗಿ ಮಹಾಲಿಂಗ[more...]