ಐದು ಕೋಟಿ ವೆಚ್ಚದಲ್ಲಿ ಸೊಂಡೇಕೊಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ‌ಕಾರ್ಯ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ: ಐದು ಕೋಟಿ ವೆಚ್ಚದಲ್ಲಿ ಸೊಂಡೇಕೊಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ‌ಕಾರ್ಯ ಮಾಡಲಾಗುತ್ತಿದ್ದು ಆರು ತಿಂಗಳಲ್ಲಿ ಸಂಪೂರ್ಣ ಕಾಮಗಾರಿ ಮುಕ್ತಾಯವಾಗಲಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ತಾಲೂಕಿನ ಸೋಂಡೇಕೊಳ ಗ್ರಾಮದಲ್ಲಿ 14-15 ನೇ[more...]