ಕಂದಾಯ ಸಚಿವರ ಆಗಮನ, ಘಟಪರ್ತಿ ವ್ಯಾಪ್ತಿಯ ಎಲ್ಲಾ ಸಮಸ್ಯೆಗಳಿಗೆ ಮುಕ್ತಿ ನೀಡಲು ಸಿದ್ದತೆ: ತಹಶೀಲ್ದಾರ್ ಎನ್.ರಘುಮೂರ್ತಿ

ಚಳ್ಳಕೆರೆ:  ದಿನಾಂಕ 18 6 2022 ರಂದು  ಕಂದಾಯ ಮಂತ್ರಿಗಳು ಚಳ್ಳಕೆರೆ ತಾಲೂಕಿನ ಘಟಪರ್ತಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದು ಈ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಚಳ್ಳಕೆರೆ ತಹಶೀಲ್ದಾರ್[more...]