ಕಾಂಗ್ರೆಸ್ ನಾಯಕ ಯು.ಟಿ ಖಾದರ್ ಗೆ ವಿಧಾನಸಭೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪ ನಾಯಕ ಸ್ಥಾನ: ಹೈಕಮಾಂಡ್ ಪ್ಲಾನ್ ಏನು?

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಯು.ಟಿ ಖಾದರ್ ಅವರನ್ನು ವಿಧಾನಸಭೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪ ನಾಯಕರಾಗಿ ನೇಮಕ ಮಾಡಲಾಗಿದೆ. ಇದುವರೆಗೂ ಕಾಂಗ್ರೆಸ್ ಪಕ್ಷದ ಶಾಸಕಾಂಗ ನಾಯಕರಾಗಿ ಹಾಗೂ ಪ್ರತಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಕಾರ್ಯನಿರ್ವಹಿಸುತ್ತಿದ್ದರು. ಆದರೆ[more...]